×
Ad

ವೃತ್ತಿಪರ ಕೋರ್ಸುಗಳ ಸರಕಾರದ ಆದೇಶಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

Update: 2017-08-07 22:02 IST

ಬೆಂಗಳೂರು, ಆ.7: ಬಿ ಫಾರ್ಮ್, ಡಿ-ಫಾರ್ಮ್ ಮತ್ತು ಎಂ-ಫಾರ್ಮ್ ಸ್ನಾತಕೋತ್ತರ ಹಾಗೂ ಪದವಿ ಕೋರ್ಸ್‌ಗಳಿಗೆ ಸರಕಾರಿ ಮತ್ತು ಆಡಳಿತ ಮಂಡಳಿಯ ಸೀಟುಗಳನ್ನು ಶೇ.50/50 ನಿಗದಿಪಡಿಸಿ ಸರಕಾರ ಹೊರಡಿಸಿದ್ದ ಅಧಿಸೂಚನೆ ರದ್ದು ಕೋರಿ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಸಂಬಂಧ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.
   

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News