×
Ad

ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2017-08-09 19:39 IST

ಬೆಂಗಳೂರು, ಆ. 9: ಸುಗಮ ಆಡಳಿತದ ದೃಷ್ಟಿಯಿಂದ ರಾಜ್ಯ ಸರಕಾರ ಇಬ್ಬರು ಐಎಎಸ್ ಅಧಿಕಾರಿಗಳನ್ನು ತಮ್ಮ ಹೆಸರಿನ ಮುಂದಿನ ಸೂಚಿತ ಸ್ಥಳಕ್ಕೆ ತಕ್ಷಣವೇ ನಿಯೋಜನೆಗೊಳ್ಳುವಂತೆ ಬುಧವಾರ ಆದೇಶ ಹೊರಡಿಸಿದೆ.

ಎಸ್.ಜಿಯಾವುಲ್ಲಾ -ಜಿಲ್ಲಾಧಿಕಾರಿ ಬೆಳಗಾವಿ, ಎನ್.ಮಂಜುಶ್ರೀ -ಜಿಲ್ಲಾಧಿಕಾರಿ ಮಂಡ್ಯ ಇಲ್ಲಿಗೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News