ಗಾಝಾ ಮೇಲೆ ಇಸ್ರೇಲ್ ಬಾಂಬ್ ದಾಳಿ: ಮೂವರಿಗೆ ಗಾಯ

Update: 2017-08-09 18:12 GMT

ಗಾಝಾ ಸಿಟಿ (ಫೆಲೆಸ್ತೀನ್), ಆ. 9: ಗಾಝಾ ಪಟ್ಟಿಯಲ್ಲಿರುವ ಹಮಾಸ್‌ಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಸ್ರೇಲ್ ನಡೆಸಿದ ಬಾಂಬ್ ದಾಳಿಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಫೆಲೆಸ್ತೀನ್ ಭದ್ರತಾ ಮತ್ತು ವೈದ್ಯಕೀಯ ಮೂಲಗಳು ಹೇಳಿವೆ.

ಮಂಗಳವಾರ ರಾತ್ರಿ ಉತ್ತರ ಗಾಝಾದಲ್ಲಿ ಹಮಾಸ್‌ಗೆ ಸೇರಿದ ಎರಡು ನೆಲೆಗಳ ಮೇಲೆ ಇಸ್ರೇಲ್ ಯುದ್ಧ ವಿಮಾನಗಳು ದಾಳಿ ನಡೆಸಿ ಭಾರೀ ನಾಶ ಉಂಟುಮಾಡಿವೆ ಎಂದು ಭದ್ರತಾ ಮೂಲವೊಂದು ಎಎಫ್‌ಪಿ ಸುದ್ದಿ ಸಂಸ್ಥೆಗೆ ತಿಳಿಸಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News