ಸಂಘಟನಾ ಕಾರ್ಯದರ್ಶಿಯಾಗಿ ನಾಪಂಡ ರವಿ ಮಾದಪ್ಪ ನೇಮಕ
Update: 2017-08-11 19:47 IST
ಮಡಿಕೇರಿ, ಆ.11 :ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನ ಜಿಲ್ಲಾ ಯುವ ಘಟಕದ ಜಿಲ್ಲಾ ಸಂಘಟನಾ ಕಾರ್ಯದರ್ಶಿಯನ್ನಾಗಿ ನಾಪಂಡ ರವಿ ಮಾದಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷರಾದ ಎ.ಎ.ಪವನ್ ಪೆಮ್ಮಯ್ಯ ತಿಳಿಸಿದ್ದಾರೆ.