ಮದ್ಯ ಸೇವಿಸಿ ವಾಹನ ಚಾಲನೆ: 91 ಪ್ರಕರಣ ದಾಖಲು

Update: 2017-08-13 16:04 GMT

ಮಂಗಳೂರು, ಆ. 13: ನಗರದಲ್ಲಿ ಶನಿವಾರ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ 91 ಮಂದಿ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, 21 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಪಾಸಣೆ ಕಾರ್ಯ ಚುರುಕುಗೊಳಿಸಿದ್ದು, ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News