×
Ad

​ಬಂಟಕಲ್ಲು ರೋಟರಿ ಕ್ಲಬ್: ಸ್ವಾತಂತ್ರೋತ್ಸವ

Update: 2017-08-15 20:23 IST

ಶಿರ್ವ, ಆ.15: ಬಂಟಕಲ್ಲು ರೋಟರಿ ಸಭಾಭವನದಲ್ಲಿ ಸ್ವಾತಂತ್ರೋತ್ಸವ ದಿನಾಚರಣೆಯಲ್ಲಿ ತಾಪಂ ಸದಸ್ಯೆ ಗೀತಾ ವಾಗ್ಲೆ ಧ್ವಜಾರೋಹಣ ನೆರವೇರಿಸಿ ದರು. ಶಿರ್ವ ರೋಟರಿ ಅಧ್ಯಕ್ಷ ಹಸನಬ್ಬ ಶೇಖ್, ಕಾರ್ಯದರ್ಶಿ ವಿಷ್ಣುಮೂರ್ತಿ ಸರಳಾಯ, ಕೆ.ಆರ್.ಪಾಟ್ಕರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News