×
Ad

ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2017-08-18 22:52 IST

ಕೋಟ, ಆ.18: ನಂಚಾರು ಗ್ರಾಮದ ಹೆಸ್ಕುಂದ ಪಡುಬೆಟ್ಟು ನಿವಾಸಿ ನರಸಿಂಹ ನಾಯ್ಕ್(64) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ಆ.17ರಂದು ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ.

ಅಮಾಸೆಬೈಲು:  ಅಮಾಸೆಬೈಲು ಗ್ರಾಮದ ಜಡ್ಡಿನಗದ್ದೆ ನಡುಪಾಲು ನಿವಾಸಿ ಅಶೋಕ ನಾಯ್ಕ (38) ಎಂಬವರು ಆ.18ರಂದು ಮಧ್ಯಾಹ್ನ ಮನೆ ಸಮೀಪದ ಅಡಿಕೆ ಗೋದಮಿನ ಪಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News