×
Ad

ಹಳಿತಪ್ಪಿದ ಎಕ್ಸ್‌ಪ್ರೆಸ್ ರೈಲು…

Update: 2017-08-19 23:46 IST

ಉತ್ತರಪ್ರದೇಶದ ಮುಝಫ್ಫರ್‌ನಗರ ಜಿಲ್ಲೆಯಲ್ಲಿ ಪುರಿ-ಹರಿದ್ವಾರ್-ಉತ್ಕಲ್ ಎಕ್ಸ್‌ಪ್ರೆಸ್ ರೈಲಿನ 6 ಬೋಗಿಗಳು ಹಳಿತಪ್ಪಿ, ಸಂಭವಿಸಿದ ಅವಘಡದಲ್ಲಿ ಕನಿಷ್ಠ 23 ಮಂದಿ ಮೃತಪಟ್ಟಿದ್ದಾರೆ. ಮಹಿಳೆಯರು ಮಕ್ಕಳು ಸೇರಿದಂತೆ 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor