×
Ad

ಖರ್ಗೆಗೆ ಅರಸು ಪ್ರಶಸ್ತಿ

Update: 2017-08-20 23:55 IST

ಸಿಎಂ ಸಿದ್ದರಾಮಯ್ಯ ರವಿವಾರ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅರಸು ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಕ್ರೀಡಾಪಟುಗಳಾದ ರಾಜೇಶ್ವರಿ ಹಾಗೂ ವೇದಾ ಕೃಷ್ಣಮೂರ್ತಿ ಅವರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. ಸಚಿವರಾದ ಆಂಜನೇಯ, ಕೆ.ಜೆ.ಜಾರ್ಜ್, ರೋಷನ್‌ಬೇಗ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor