ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಆಡಳಿತ ಮಂಡಳಿಗೆ ನೇಮಕ

Update: 2017-08-22 18:37 GMT

ಉಳ್ಳಾಲ, ಆ.22: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಆಡಳಿತ ಮಂಡಳಿಗೆ ಅಧಿಕಾರೇತರ ಸದಸ್ಯರಾಗಿ ಬೆಳ್ಮ ಗ್ರಾ.ಪಂ. ಮಾಜಿ ಅಧ್ಯಕ್ಷ ಯೂಸುಫ್ ಬಾವ ಅವರನ್ನು ರಾಜ್ಯ ಸರಕಾರ ನೇಮಕಗೊಳಿಸಿ ಆದೇಶ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News