ಮಾರಪ್ಪ ಪೂಜಾರಿ

Update: 2017-08-22 18:41 GMT

ಮಂಗಳೂರು, ಆ. 22: ಬಂಟ್ವಾಳ ತಾಲೂಕು ಪಾವೂರು ಗ್ರಾಮದ ಜೋಗಿಬೆಟ್ಟು ಎಂಬಲ್ಲಿನ ನಿವಾಸಿ ಕೃಷಿಕ ಮಾರಪ್ಪ ಪೂಜಾರಿ (70) ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.

ಮೃತರು ಪತ್ನಿ, ಓರ್ವ ಪುತ್ರ ಮತ್ತು ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ಸಿ.ಸುಂದರ್
ವಸಂತಿ