ರೂನಿ ಗುಡ್‌ಬೈ..!
Update: 2017-08-23 23:50 IST
ಇಂಗ್ಲೆಂಡ್‌ನ ಸಾರ್ವಕಾಲಿಕ ಶ್ರೇಷ್ಠ ಗೋಲ್ ಸ್ಕೋರರ್ ವೇಯ್ನೋ ರೂನಿ ಬುಧವಾರ ಅಂತಾರಾಷ್ಟ್ರೀಯ ಫುಟ್ಬಾಲ್‌ನಿಂದ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ.