ಕಾಂಗ್ರೆಸ್ ಕಾರ್ಮಿಕ ಘಟಕಕ್ಕೆ ನೇಮಕ
Update: 2017-08-24 18:03 IST
ಮಂಗಳೂರು, ಆ.24: ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಎಡ್ವರ್ಡ್ ವಾಸ್ ರವರನ್ನು ನೇಮಕಗೊಳಿಸಿದ ಆದೇಶ ಪತ್ರವನ್ನು ಕೆಪಿಸಿಸಿ ಕಾರ್ಮಿಕ ಘಟಕದ ಕಾರ್ಯದರ್ಶಿ ಹಯಾತುಲ್ಲಾ ಕ್ವಾಮಿಲ್ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಹಸ್ತಾಂತರಿಸಿದರು.
ಈ ಸಂದರ್ಭ ಜಿಲ್ಲಾ ಘಟಕದ ಅಧ್ಯಕ್ಷ ಲೋಕೇಶ್ ಹೆಗ್ಡೆ ಪುತ್ತೂರು, ಶಬ್ಬೀರ್ ಸಿದ್ದಕಟ್ಟೆ, ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ನಝೀರ್ ಬಜಾಲ್ ಉಪಸ್ಥಿತರಿದ್ದರು.