×
Ad

ಚಿಕ್ಕಮಗಳೂರು: ಆ.31ರಂದು ಅಲ್ಪಸಂಖ್ಯಾತರಿಗೆ ಅರಿವು ಕಾರ್ಯಗಾರ

Update: 2017-08-26 20:57 IST

ಚಿಕ್ಕಮಗಳೂರು, ಆ.26: ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ  ಅಲ್ಪಸಂಖ್ಯಾತರ ಸಮುದಾಯದವರಿಗೆ ಸರ್ಕಾರ ವಿವಿಧ ಯೋಜನೆಗಳ ಬಗ್ಗೆ  ಅರಿವು ಹಾಗೂ ಸೌಲಭ್ಯ ಪಡೆಯುವ ಬಗ್ಗೆ ಮಾಹಿತಿ ಶಿಬಿರವನ್ನು ಆ.31 ರಂದು ಬೆಳಗ್ಗೆ 11ಕ್ಕೆ ಫುರ್ಖಾನಿಯಾ ಶಾದಿ ಮಹಲ್, ಎಂ.ಜಿ. ರಸ್ತೆ, ಚಿಕ್ಕಮಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಅಲ್ಪಸಂಖ್ಯಾತರು ಈ ಕಾರ್ಯಗರವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News