×
Ad

ಆ. 27ರಂದು ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ

Update: 2017-08-27 21:54 IST

ಮಂಗಳೂರು, ಆ. 26: ನಗರದ ಮೌಂಟ್ ಕಾರ್ಮೆಲ್ ಸೆಂಟ್ರಲ್ ಸ್ಕೂಲ್ ಮತ್ತು ಎ.ಜೆ. ಆಸ್ಪತ್ರೆ ಹಾಗೂ ಎ.ಜೆ.ಇನ್ಸ್‌ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸ್ ಸಹಯೋಗದಲ್ಲಿ ಆ. 27ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸೆಂಟ್ರಲ್ ಸ್ಕೂಲ್‌ನಲ್ಲಿ ಆಯೋಜಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News