ಒಲವಿನ ಉಡುಗೊರೆ..!
Update: 2017-08-27 23:47 IST
ಬೆಂಗಳೂರಿನ ಆರಮನೆ ಮೈದಾನದಲ್ಲಿ ರವಿವಾರ ಕರ್ನಾಟಕ ಪ್ರದೇಶ ಕುರುಬರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸಮುದಾಯದ ಅಭ್ಯರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಯಚೂರು ಮೂಲದ ಅವರ ಅಭಿಮಾನಿಯೋರ್ವರು ಕರಿಕಂಬಳಿ ಹಾಗೂ ಕುರಿಯೊಂದನ್ನು ಉಡುಗೊರೆಯಾಗಿ ನೀಡುವ ಮೂಲಕ ಸಾರ್ವಜನಿಕ ವಲಯದಲ್ಲಿ ತೀವ್ರ ಅಚ್ಚರಿ, ಕುತೂಹಲ ಸೃಷ್ಟಿಸಿದರು.