ಮೂಡಿಗೆರೆ: ಸೆ.5ರಂದು ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮ
Update: 2017-08-31 17:43 IST
ಮೂಡಿಗೆರೆ, ಆ.31: ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ನವದೆಹಲಿಯ ಆದೇಶದ ಮೇರೆಗೆ ಮೂಡಿಗೆರೆ ಕೃಷಿ ವಿಜ್ಞಾನ ಕೇಂದ್ರದಲ್ಲಿ “ಸಂಕಲ್ಪದಿಂದ ಸಿದ್ಧಿ” ಕುರಿತು ಒಂದು ದಿನದ ಕಾರ್ಯಕ್ರಮವನ್ನು ಸೆ.5ರಂದು ಮಧ್ಯಾಹ್ನ 2.30ಕ್ಕೆ ಮೂಡಿಗೆರೆಯ ರೈತ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.