×
Ad

ರಾಷ್ಟ್ರೀಯ ಲೋಕ್ ಅದಾಲತ್

Update: 2017-09-02 20:34 IST

ಬೆಂಗಳೂರು, ಸೆ. 2: ನ್ಯಾಯಾಲಯಗಳಲ್ಲಿರುವ ವ್ಯಾಜ್ಯಗಳನ್ನು, ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಸೆ. 9ರಂದು ಹಮ್ಮಿಕೊಳ್ಳಲಾಗಿದೆ.

ಲೋಕ್ ಅದಾಲತ್‌ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿರುವ ತಮ್ಮ ವ್ಯಾಜ್ಯಗಳನ್ನು, ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸಂಬಂಧಪಟ್ಟ ಉಚ್ಚ ನ್ಯಾಯಾಲಯ ಕಾನೂನು ಸೇವಾ ಸಮಿತಿಯನ್ನು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳನ್ನು, ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಅಥವಾ ಖಾಯಂ ಜನತಾ ನ್ಯಾಯಾಲಯಗಳನ್ನು ಸಂಪರ್ಕಿಸಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಪ್ರಕಟಣೆಯಲ್ಲಿ ಕೋರಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News