ರೋಹಿಂಗ್ಯ ಮುಸ್ಲಿಮರ ಹತ್ಯಾಕಾಂಡ...
Update: 2017-09-03 23:48 IST
ಮ್ಯಾನ್ಮಾರ್‌ನಲ್ಲಿ ಸೇನೆಯು ರೋಹಿಂಗ್ಯ ಮುಸ್ಲಿಮರ ಹತ್ಯಾಕಾಂಡ ನಡೆಸುತ್ತಿರುವುದನ್ನು ಬಿಂಬಿಸುವ ಅಣಕು ನಾಟಕವೊಂದನ್ನು ಇಂಡೊನೇಶ್ಯದ ರಾಜಧಾನಿ ಜಕಾರ್ತದಲ್ಲಿ ರವಿವಾರ ನಡೆದ ರ್ಯಾಲಿಯಲ್ಲಿ ಪ್ರತಿಭಟನಕಾರರು ಪ್ರದರ್ಶಿಸಿದರು.