ಕೇಂದ್ರ ಸಚಿವ ಸಂಪುಟ ಪುನಾರಚನೆ..!
Update: 2017-09-03 23:50 IST
ಕೇಂದ್ರ ಸಚಿವ ಸಂಪುಟವನ್ನು ರವಿವಾರ ಪುನಾರಚಿಸಲಾಗಿದ್ದು, ಹೊಸದಿಲ್ಲಿಯ ರಾಷ್ಟ್ರಪತಿ ಭವನದಲ್ಲಿ ನೂತನ ಸಚಿವರು ರಾಷ್ಟ್ರಪತಿ ರಾಮನಾಥ್ ಕೋವಿಂದ್‌ರನ್ನು ಭೇಟಿಯಾದರು. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಈ ಸಂದರ್ಭ ಉಪಸ್ಥಿತರಿದ್ದರು.