×
Ad

ಪಿಎಫ್ಐ ನಿಷೇಧಿಸಲು ಆಗ್ರಹಿಸಿ ಬಿಜೆಪಿ ಧರಣಿ

Update: 2017-09-04 23:11 IST

ಮಂಗಳೂರು, ಸೆ.4: ಪಿಎಫ್ಐ, ಎಸ್‌ಡಿಪಿಐ, ಕೆಎಫ್ ಡಿ ನಿಷೇಧಿಸುವಂತೆ ಆಗ್ರಹಿಸಿ  ಸೋಮವಾರ ಧರಣಿ ನಡೆಯಿತು.

ಹಿಂದು ಸಂಘಟನೆಗಳ ಕಾರ್ಯಕರ್ತರ ಹತ್ಯೆ, ಹಲ್ಲೆ ವಿರುದ್ಧ ರಾಜ್ಯ ಸರಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಬದಲಾಗಿ ಹಿಂದುತ್ವವಾದಿ ಸಂಘಟನೆಗಳನ್ನು ದಮನಿಸಲು ಪ್ರಯತ್ನಿಸುತ್ತಿದೆ. ಹಿಂದುತ್ವವಾದಿ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News