×
Ad

ಜಿಲ್ಲಾ ಕ್ರೀಡಾ ಅಭಿವೃದ್ಧಿ ಸಮಿತಿ ಮತ್ತು ಮಂಗಳಾ ಕ್ರೀಡಾಂಗಣದ ನಿರ್ದೇಶಕರಾಗಿ ಅಹಮ್ಮದ್ ಸಾಜಿದ್ ಉಳ್ಳಾಲ ಆಯ್ಕೆ

Update: 2017-09-06 20:07 IST

ಮಂಗಳೂರು.ಸೆ,6:ಜಿಲ್ಲಾ ಕ್ರೀಡಾ ಅಭಿವೃದ್ಧಿ ಸಮಿತಿ ಮತ್ತು ಮಂಗಳಾ ಕ್ರೀಡಾಂಗಣದ ನಿರ್ದೇಶಕರಾಗಿ ಅಹಮ್ಮದ್ ಸಾಜಿದ್ ಉಳ್ಳಾಲ ಆಯ್ಕೆಯಾಗಿದ್ದಾರೆ.ಜಿ

ಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜಿಲ್ಲಾಧಿಕಾರಿಯ ಕಚೇರಿಯಲ್ಲಿ ನಡೆದ ಜಿಲ್ಲಾ ಕ್ರೀಡಾಂಗಣ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆದಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News