×
Ad

ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರ ಮೌನ ಪ್ರತಿಭಟನೆ

Update: 2017-09-06 21:55 IST

ಮಂಗಳೂರು,ಸೆ.6: ಹಿರಿಯ ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸಿ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಬಳಿ ಮೇಣದ ಬತ್ತಿ ಹಿಡಿದು ಮೌನ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮೇಯರ್ ಕವಿತಾ ಸನಿಲ್, ಕೆಪಿಸಿಸಿ ಮಹಿಳಾ ಪ್ರಧಾನ ಕಾರ್ಯದರ್ಶಿ ಪ್ರತಿಭಾ ಕುಳಾಯಿ, ದ.ಕ. ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೊ, ಮನಪಾ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ನಾಗವೇಣಿ, ಕಾರ್ಪೊರೇಟರ್‌ಗಳಾದ ಆಶಾ ಡಿಸಿಲ್ವ, ಅಪ್ಪಿ, ಶೈಲಜಾ, ನಾಗವೇಣಿ, ಸಬಿತಾ ಮಿಸ್ಕಿತ್, ಮಮತಾ ಗಟ್ಟಿ ಅಪ್ಪಿ ಮೊದಲಾದವರು ಉಪಸ್ಥಿತರಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News