×
Ad

​ಗೌರಿ ಲಂಕೇಶ್ ಹತ್ಯೆ :ರಾಜ್ಯ ದಾರಿಮೀ ಉಲಮಾ ಒಕ್ಕೂಟ ಖಂಡನೆ

Update: 2017-09-06 22:48 IST

ಮಂಗಳೂರು,ಸೆ.6: ರಾಜ್ಯ ಕಂಡ ಅಪ್ರತಿಮ ಪ್ರಗತಿಪರ ಚಿಂತಕಿ ಮಾನವ ಹಕ್ಕು ಹೋರಾಟಗಾರ್ತಿ ಕನ್ನಡದ ಹೆಮ್ಮೆಯ ಸಾಹಿತಿ, ಪತ್ರಕರ್ತೆ ಗೌರಿ ಲಂಕೇಶ್ ರ ಹತ್ಯೆಯನ್ನು ರಾಜ್ಯ ದಾರಿಮಿ ಉಲಮಾ ಒಕ್ಕೂಟ ಖಂಡಿಸಿದೆ. 
ಕೊಲೆಗಾರರನ್ನು ಮತ್ತು ಅವರಿಗೆ ಪ್ರೇರಣೆ ನೀಡಿದವರನ್ನು ಶೀಘ್ರದಲ್ಲೇ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸುವಂತೆ ಉಲಮಾ ಒಕ್ಕೂಟ ಆಗ್ರಹಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News