×
Ad

ವಾರಸುದಾರರಿಗೆ ಸೂಚನೆ

Update: 2017-09-07 21:09 IST

ಉಡುಪಿ, ಸೆ.7: ಅಜ್ಜರಕಾಡಿನ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುವ ಸುಮಾರು 55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯವಾಣಿ ಕೇಂದ್ರದ ದೂರವಾಣಿ:0820-2520555ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಸ್ಪತ್ರೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News