×
Ad

ತುರುವೇಕೆರೆ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು

Update: 2017-09-10 19:30 IST

ತುರುವೇಕೆರೆ, ಸೆ.10: ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಬಾಲಕರಿಬ್ಬರು ಮುಳುಗಿ ಮೃತಪಟ್ಟ ಘಟನೆ ತಾ.ಬಿಗನೇನಹಳ್ಳಿಯಲ್ಲಿ ನಡೆದಿದೆ.

ಗೌರಿಶ್(೧೨) ಹಾಗೂ ಯಶ್ವಂತ್ (೧೪)  ಮೃತಪಟ್ಟ ಬಾಲಕರೆಂದು ಗುರುತಿಸಲಾಗಿದೆ.

ಈ ಬಗ್ಗೆ ತುರುವೇಕೆರೆ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News