×
Ad

.ಮಟ್ಕಾ-ಜೂಜು ಅಡ್ಡೆ ಮೇಲೆ ದಾಳಿ : ಓರ್ವನ ಬಂಧನ

Update: 2017-09-13 21:33 IST

ಹಾಸನ, ಸೆ.13: ಹಾಸನ-ಗೊರೂರು ರಸ್ತೆ, ಸಂತೆಪೇಟೆ ಸಾರ್ವಜನಿಕರ ಸ್ಥಳದಲ್ಲಿ ಮಟ್ಕಾ-ಜೂಜಾಟ ಆಡುತ್ತಿದ್ದ ವ್ಯಕ್ತಿಯನ್ನು ಹಾಸನ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 2,100/- ನಗದನ್ನು ವಶಪಡಿಸಿಕೊಂಡಿದ್ದಾರೆ. ಹಾಸನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News