×
Ad

ಉಡುಪಿ: ವಿಶ್ವವಿಖ್ಯಾತ ಕೊಳಲು ವಾದಕ ಪ್ರವೀಣ್ ಗೋಡ್ಕಿಂಡಿಯಿಂದ ಕಾರ್ಯಕ್ರಮ

Update: 2017-09-13 22:10 IST

ಉಡುಪಿ, ಸೆ. 13: ಕರ್ನಾಟಕದ ವಿಶ್ವವಿಖ್ಯಾತ ಕೊಳಲು ವಾದಕ ಪ್ರವೀಣ್ ಗೋಡ್ಕಿಂಡಿ ಅವರು ತಮ್ಮ ಪುತ್ರ ಷಡಜ್‌ರೊಂದಿಗೆ ಪರ್ಯಾಯ ಪೇಜಾವರ ಮಠದ ಆಶ್ರಯದಲ್ಲಿ ಶ್ರೀಕೃಷ್ಮ ಜನ್ಮಾಷ್ಟಮಿ ಪ್ರಯುಕ್ತ ರಾಜಾಂಗಣದಲ್ಲಿ ನಡೆಯುತ್ತಿರುವ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬುಧವಾರ ರಾತ್ರಿ ಕೊಳಲು ವಾದನ ಕಾರ್ಯಕ್ರಮವನ್ನು ಕಿಕ್ಕಿರಿದ ಕಲಾಭಿಮಾನಿಗಳ ಎದುರು ನಡೆಸಿಕೊಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News