×
Ad

ರೊಹಿಂಗ್ಯನ್ನರ ಮೇಲಿನ ದೌರ್ಜನ್ಯಕ್ಕೆ ಖಂಡನೆ

Update: 2017-09-13 23:51 IST

ಮ್ಯಾನ್ಮಾರ್‌ನಲ್ಲಿ ರೊಹಿಂಗ್ಯಾ ಮುಸ್ಲಿಮರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ದಿಲ್ಲಿಯಲ್ಲಿರುವ ಮ್ಯಾನ್ಮಾರ್ ರಾಯಭಾರಿ ಕಚೇರಿ ಎದುರು ಬುಧವಾರ ಬೃಹತ್ ರ್ಯಾಲಿ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor