×
Ad

ಮಹಾತ್ಮನಿಗೆ ನಮನ..!

Update: 2017-09-13 23:54 IST

ಪ್ರಧಾನಿ ನರೇಂದ್ರ ಮೋದಿ ಹಾಗೂ ಜಪಾನ್ ಪ್ರಧಾನಿ ಶಿಂಜೊ ಅಬೆ ಮತ್ತವರ ಪತ್ನಿ ಅಕಿ ಅಬೆ ಬುಧವಾರ ಅಹ್ಮದಾಬಾದ್‌ನಲ್ಲಿರುವ ಮಹಾತ್ಮಾ ಗಾಂಧಿ ಅವರ ಆಶ್ರಮಕ್ಕೆ ಭೇಟಿ ನೀಡಿ ಭಾವಚಿತ್ರಕ್ಕೆ ಗೌರವ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor