ಸಾಧಕ ಪೊಲೀಸರಿಗೆ ರಾಷ್ಟ್ರಪತಿ ಪದಕ
Update: 2017-09-16 23:34 IST
ಬೆಂಗಳೂರಿನ ರಾಜಭವನದಲ್ಲಿ ಶನಿವಾರ ರಾಷ್ಟ್ರಪತಿ ಪದಕ ವಿಜೇತ ಪೊಲೀಸರಿಗೆ ಪ್ರಶಸ್ತಿ ಪ್ರದಾನ ಮಾಡಿದ ಬಳಿಕ ರಾಜ್ಯಪಾಲ ವಜುಬಾಯಿ ರುಡಭಾಯ್ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ವಿಜೇತರ ಜೊತೆ ಛಾಯಾಚಿತ್ರಕ್ಕೆ ಪೋಸ್ ನೀಡಿದರು.