×
Ad

ಮಕ್ಕಳೊಂದಿಗೆ ಕೈಲಾಷ್..!

Update: 2017-09-16 23:35 IST

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ವಿರೋಧಿಸಿ ಒಂದು ನಿಮಿಷದ 52 ಸಿನೆಮಾ ನಿರ್ಮಿಸುವ ಅಖಿಲ ಭಾರತ ಮಟ್ಟದ ಸ್ಪರ್ಧೆಯ ಸಂದರ್ಭ ನೊಬೆಲ್ ಪ್ರಶಸ್ತಿ ಪುರಸ್ಕೃತ ಕೈಲಾಷ್ ಸತ್ಯಾರ್ಥಿ ಬೆಂಗಳೂರಿನ ಬಾಲಭವನದಲ್ಲಿ ಶನಿವಾರ ಮಕ್ಕಳೊಂದಿಗೆ ಬೆರೆತ ಕ್ಷಣ...

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor