×
Ad

ಸರ್ದಾರ್ ಸರೋವರ್ ಅಣೆಕಟ್ಟು ಲೋಕಾರ್ಪಣೆ

Update: 2017-09-17 23:11 IST

ಪ್ರಧಾನಿ ನರೇಂದ್ರ ಮೋದಿ ರವಿವಾರ ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ಸರ್ದಾರ್ ಸರೋವರ್ ಅಣೆಕಟ್ಟನ್ನು ಲೋಕಾರ್ಪಣೆಗೊಳಿಸಿದರು. ಕೇಂದ್ರ ಸಚಿವ ನಿತಿನ್ ಗಡ್ಕರಿ, ಗುಜರಾತ್ ರಾಜ್ಯಪಾಲ ಒ.ಪಿ. ಕೊಹ್ಲಿ, ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor