×
Ad

ಕಬಿನಿ ಜಲಾಶಯ ಭರ್ತಿ

Update: 2017-09-19 23:23 IST

ಕೇರಳದಲ್ಲಿ ಭಾರೀ ಮಳೆಯಾದ ಪರಿಣಾಮ ಮೈಸೂರು ಕಬಿನಿ ಜಲಾಶಯದಲ್ಲಿ ನೀರು ಗರಿಷ್ಠ ಮಟ್ಟವನ್ನು ತಲುಪಿದ್ದು, ಮಂಗಳವಾರ ನೀರನ್ನು ಬಿಡುಗಡೆ ಮಾಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor