×
Ad

ಎಂ.ಎಸ್. ಸುಬ್ಬುಲಕ್ಷ್ಮೀ ನಾಣ್ಯ ಬಿಡುಗಡೆ..!

Update: 2017-09-19 23:24 IST

ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಮಂಗಳವಾರ ದಿಲ್ಲಿಯ ಐಜಿಎನ್‌ಸಿಎ ಯಲ್ಲಿ ‘ಕುರೈ ಒನ್ರುಂ ಇಲ್ಲೈ’ ವಸ್ತು ಪ್ರದರ್ಶನದ ಉದ್ಘಾಟನೆ ಸಂದರ್ಭ ಡಾ. ಎಂ.ಎಸ್. ಸುಬ್ಬುಲಕ್ಷ್ಮೀ ಅವರ ಸ್ಮರಣಾರ್ಥ ನಾಣ್ಯ ಬಿಡುಗಡೆಗೊಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor