ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Update: 2017-09-20 12:07 GMT

ಮಂಗಳೂರು, ಸೆ.20: ಸುಮಾರು 30 ವರ್ಷಗಳಿಂದ ವಿದ್ಯಾರ್ಥಿ ವೇತನ ನೀಡುತ್ತಿರುವ ದ.ಕ. ಮತ್ತು ಉಡುಪಿ ಜಿಲ್ಲಾ ಸಅದ್ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಈ ಬಾರಿಯೂ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ. ಪ್ರಥಮ ಪಿಯುಸಿಗಿಂತ ಮೇಲ್ಟಟ್ಟ ಅರ್ಹ ಮುಸ್ಲಿಮ್ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತರು ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್, ವಿಶ್ವಾಸ್ ಕ್ರೌನ್, ಕೊಚ್ಚಿನ್ ಬೇಕರಿ ಬಳಿ, ಕಂಕನಾಡಿ, ಮಂಗಳೂರು -2 ಇಲ್ಲಿಂದ ಅರ್ಜಿ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9632448169ನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News