×
Ad

ಸೆ.21ರಿಂದ ಕರ್ವಾಲಿನಲ್ಲಿ ನವರಾತ್ರಿ ಉತ್ಸವ

Update: 2017-09-20 22:22 IST

ಉಡುಪಿ, ಸೆ.20:ಅಲೆವೂರು ಕರ್ವಾಲಿನ ಶ್ರೀಆದಿಮಾಯಾ ಪರಮೇಶ್ವರೀ ದೇವಸ್ಥಾನದಲ್ಲಿ ಸೆ.21ರಿಂದ ನವರಾತ್ರಿ ಉತ್ಸವ ಪ್ರಾರಂಭಗೊಂಡು 30ರವರೆಗೆ ನಡೆಯಲಿದೆ. ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅಪರಾಹ್ನ 12ಕ್ಕೆ ಹಾಗೂ ರಾತ್ರಿ 8ಕ್ಕೆ ಮಹಾಪೂಜೆ ನಡೆಯಲಿದೆ.

ಸೆ.30ರ ವಿಜಯದಶಮಿಯಂದು ಚಂಡಿಕಾಯಾಗ,ಮಹಾ ಅನ್ನಸಂತರ್ಪಣೆ ನಡೆಯಲಿದೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೂ ಇರುತ್ತವೆ ಎಂದು ದೇವಸ್ಥಾನ ಟ್ರಸ್ಟ್‌ನ ವಿಶ್ವಸ್ಥ ಮಂಡಳಿ ಹೇಳಿಕೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News