ಸೆ. 23: ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Update: 2017-09-22 11:21 GMT

ಬಂಟ್ವಾಳ, ಸೆ.22: ಮೊಡಂಕಾಪು ಕಾರ್ಮೆಲ್ ಕಾಲೇಜು, ಎನ್ನೆಸ್ಸೆಸ್ ಮತ್ತು ರೆಡ್ ಕ್ರಾಸ್ ಘಟಕ, ಲಯನ್ಸ್ ಮತ್ತು ಲಯನೆಸ್ ಕ್ಲಬ್ ಇದರ ಜಂಟಿ ಆಶ್ರಯದಲ್ಲಿ ಮಂಗಳೂರು ರೆಡ್ ಕ್ರಾಸ್ ಸೊಸೈಟಿ ಇದರ ಸಹಯೋಗದೊಂದಿಗೆ ಸೆ.23ರಂದು ಬೆಳಿಗ್ಗೆ 9:30ರಿಂದ ಮಧ್ಯಾಹ್ನ 1ಗಂಟೆಯ ವರೆಗೆ ರಕ್ತದಾನ ಶಿಬಿರ ನಡೆಯಲಿದೆ ಎಂದು ಕಾಲೇಜಿನ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News