×
Ad

ಜೆಡಿಎಸ್‌ಗೆ ನೇಮಕ

Update: 2017-09-22 20:41 IST

ಬಂಟ್ವಾಳ, ಸೆ. 22: ಕರ್ನಾಟಕ ಪ್ರದೇಶ ಯುವ ಜನತಾದಳ (ಜಾತ್ಯತೀತ) ಇದರ ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞಿ ಅವರ ಶಿಫಾರಸು ಮೇರೆಗೆ ಜಾಫರ್ ಖಾನ್ ಅವರನ್ನು ರಾಜ್ಯ ಸಂಘಟನಾ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಪಕ್ಷದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News