×
Ad

ಪಿಲಿಕುಳದಲ್ಲಿ ವೀಕ್ಷಣೆಗೆ ಅವಕಾಶ

Update: 2017-09-23 17:32 IST

ಮಂಗಳೂರು, ಸೆ. 23: ಶಾಲಾ ಮಕ್ಕಳಿಗೆ ದಸರಾ ರಜೆಯಿರುವುದರಿಂದ ಸೆ. 25ರಿಂದ ಅ.2ರವರೆಗೆ ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ಲೇಕ್ ಗಾರ್ಡನ್ ಮತ್ತು ಸಂಸ್ಕೃತಿ ಗ್ರಾಮ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News