ಟಾಸ್ ಜಯಿಸಿದ ಆಸ್ಟ್ರೇಲಿಯ ಬ್ಯಾಟಿಂಗ್ ಆಯ್ಕೆ

Update: 2017-09-24 07:48 GMT

ಇಂದೋರ್ , ಸೆ.24: ಭಾರತ ವಿರುದ್ಧ ಮೂರನೆ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟಾಸ್ ಜಯಿಸಿದ  ಆಸ್ಟ್ರೇಲಿಯ ಬ್ಯಾಟಿಂಗ್ ಆಯ್ದುಕೊಂಡಿದೆ.

ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಗೆಲುವಿನೊಂದಿಗೆ ಸರಣಿ ಗೆಲುವಿನತ್ತ ನೋಡುತ್ತಿದೆ. ಆದರೆ  ಆಸ್ಟ್ರೇಲಿಯ ಸರಣಿ  ಸೋಲು ತಪ್ಪಿಸುವ  ಪ್ರಯತ್ನದಲ್ಲಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News