×
Ad

ಭಾರತದಿಂದ ಟೊಮೆಟೊ ಆಮದು ಇಲ್ಲ: ಪಾಕ್

Update: 2017-09-27 22:35 IST

ಲಾಹೋರ್, ಸೆ. 27: ಪಾಕಿಸ್ತಾನದ ಕೆಲವು ಭಾಗಗಳಲ್ಲಿ ಟೊಮೆಟೊ ದರ ಕೆಜಿಗೆ 300 ರೂ.ಗೆ ಏರಿದರೂ, ಭಾರತದಿಂದ ಆಮದು ಮಾಡಿಕೊಳ್ಳುವುದಿಲ್ಲ ಎಂದು ಆಹಾರ ಭದ್ರತೆ ಸಚಿವ ಸಿಕಂದರ್ ಹಯಾತ್ ಹೋಸನ್ ಹೇಳಿದ್ದಾರೆ.

ಪ್ರತಿ ವರ್ಷ ಪಾಕಿಸ್ತಾನದ ಮಾರುಕಟ್ಟೆಯಲ್ಲಿ ಟೊಮೆಟೊ ಪೂರೈಕೆ ಕಡಿಮೆಯಾದಾಗಲೆ ಅದು ಭಾರತದಿಂದ ಆಮದು ಮಾಡಿಕೊಳ್ಳುತ್ತಿತ್ತು. ಆದರೆ, ಈ ಬಾರಿ ಉಭಯ ದೇಶಗಳ ಸಂಬಂಧ ತೀರಾ ಹದಗೆಟ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News