×
Ad

ಪರಿಶಿಷ್ಟ ಜಾತಿ/ಪಂಗಡ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ

Update: 2017-09-28 21:14 IST

ಉಡುಪಿ, ಸೆ.28: ಜಿಲ್ಲೆಯಲ್ಲಿ 2016-17ನೇ ಸಾಲಿನ ದ್ವಿತೀಯ ಪಿಯುಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿ ಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮ ಗುರುವಾರ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಿತು.

 ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಲ್ಲಾ ಎಸ್ಪಿ ಡಾ.ಸಂಜೀವ ಎಂ ಪಾಟೀಲ್, ಕುಂದಾಪುರ ಸಹಾಯಕ ಆಯುಕ್ತೆ ಶಿಲ್ಪಾ ನಾಗ್, ಜಿಪಂ ಸಿಇಓ ಶಿವಾನಂದ ಕಾಪಶಿ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News