ಟಾಸ್ ಜಯಿಸಿದ ಆಸ್ಟ್ರೇಲಿಯ ಬ್ಯಾಟಿಂಗ್ ಆಯ್ಕೆ

Update: 2017-10-01 07:45 GMT

ನಾಗ್ಪುರ, ಅ.1: ಇಲ್ಲಿನ ವಿಸಿಎ ಕ್ರೀಡಾಂಗಣದಲ್ಲಿ ಭಾರತ ವಿರುದ್ಧದ ಐದನೆ ಹಾಗೂ ಅಂತಿಮ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಟಾಸ್ ಜಯಿಸಿದ ಆಸ್ಟ್ರೇಲಿಯ ತಂಡದ ನಾಯಕ ಸ್ಟೀವ್ ಸ್ಮಿತ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News