ಶಿರ್ಡಿ ವಿಮಾನ ನಿಲ್ದಾಣ ಉದ್ಘಾಟನೆ

Update: 2017-10-01 16:27 GMT

ಅಹ್ಮದ್‌ನಗರ್, ಅ. 2: ಅಹ್ಮದ್‌ನಗರದಲ್ಲಿ ನಿರ್ಮಿಸಲಾದ ನೂತನ ಶಿರ್ಡಿ ವಿಮಾನ ನಿಲ್ದಾಣವನ್ನು ರಾಷ್ಟ್ರಪತಿ ರಾಮ್‌ನಾಥ ಕೋವಿಂದ್ ರವಿವಾರ ಉದ್ಘಾಟಿಸಿದರು. ಈ ವಿಮಾನ ನಿಲ್ದಾಣವನ್ನು ಮಹಾರಾಷ್ಟ್ರ ವಿಮಾನ ನಿಲ್ದಾಣ ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor