ಸರಣಿ ಗೆದ್ದ ಟೀಂ ಇಂಡಿಯಾ

Update: 2017-10-01 18:30 GMT

ನಾಗ್ಪುರದಲ್ಲಿ ರವಿವಾರ ನಡೆದ ಐದನೆ ಹಾಗೂ ಅಂತಿಮ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಆಸ್ಟ್ರೇಲಿಯದ ವಿರುದ್ಧ ಭಾರತ ತಂಡ 7 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ 5 ಪಂದ್ಯಗಳ ಏಕದಿನ ಸರಣಿಯನ್ನು 4-1 ಅಂತರದಿಂದ ಗೆದ್ದುಕೊಂಡಿದೆ. ಐಸಿಸಿ ಏಕದಿನ ರ್ಯಾಂಕಿಂಗ್‌ನಲ್ಲಿ ನಂ.1 ಸ್ಥಾನ ವಾಪಸ್ ಪಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor