ಎಸ್ಸೆಸ್ಸೆಫ್ ತೊಕ್ಕೋಟ್ಟು ಸೆಕ್ಟರ್ ವತಿಯಿಂದ ಧನ ಸಹಾಯ
Update: 2017-10-02 19:12 IST
ಮಂಗಳೂರು, ಅ. 2: ಎಸ್ಸೆಸ್ಸೆಫ್ ತೊಕ್ಕೋಟ್ಟು ಸೆಕ್ಟರ್ ವತಿಯಿಂದ ಅನಾಥ ಕುಟುಂಬಕ್ಕೆ ಧನ ಸಹಾಯವನ್ನು ಸುನ್ನೀ ಸಂಘಟನೆಗಳ ರಾಜ್ಯ ನಾಯಕ ಜಿ.ಎಂ. ಮುಹಮ್ಮದ್ ಕಾಮಿಲ್ ಸಖಾಫಿ ನೇತೃತ್ವದಲ್ಲಿ ನೀಡಲಾಯಿತು.
ಇಹ್ಸಾನ್ ರಾಜ್ಯ ಸಮಿತಿ ಸದಸ್ಯ ಅಲ್ತಾಫ್ ಕುಂಪಲ, ಇಸ್ಹಾಕ್ ಝಹ್ರಿ, ಅಬ್ದುರ್ರಹ್ಮಾನ್ ಹಾಜಿ ಪ್ರಿಂಟೆಕ್ ಸುಲೈಮಾನ್ ಮಿಲನ್ ಸೂರಿಂಜೆ ಉಪಸ್ಥಿತರಿದ್ದರು.