×
Ad

ಕೊರಗಜ್ಜನಿಗೆ ಅವಹೇಳನ: ಖಂಡನೆ

Update: 2017-10-03 21:36 IST

ಮಂಗಳೂರು, ಅ. 3: ಫೇಸ್‌ಬುಕ್‌ನಲ್ಲಿ ಕೊರಗಜ್ಜನ ಬಗ್ಗೆ ಅವಹೇಳನಕಾರಿಯಾಗಿ ಬರಹ ಹಾಕಿ ಕೊರಗ ಸಮುದಾಯದ ಭಾವನೆಯನ್ನು ಕೆರಳಿಸುವ ಪ್ರಯತ್ನ ನಡೆದಿದ್ದು, ಇದನ್ನು ಖಂಡಿಸಿರುವುದಾಗಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟವು ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News