×
Ad

ಮೀನುಗಾರಿಕಾ ಅಭಿವೃದ್ಧಿ ನಿಗಮಕ್ಕೆ ನಿರ್ದೇಶಕರಾಗಿ ಆಯ್ಕೆ

Update: 2017-10-08 19:04 IST

ಉಡುಪಿ, ಅ. 8: ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ ಮಂಗಳೂರು ಇದರ ನಿರ್ದೇಶಕರ ಮಂಡಳಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಸ್ಮಾಯಿಲ್ ಆತ್ರಾಡಿ ಅವರನ್ನು ಅಧಿಕಾರೇತರ ನಿರ್ದೇಶಕರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ರಶ್ಮಿ ಶಿವಶಂಕರ ಪೋಳ ಆದೇಶ ನೀಡಿರುವುದಾಗಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News