ದಿಲ್ಲಿಯಲ್ಲಿ ಪಟಾಕಿ ನಿಷೇಧ: ಸುಪ್ರೀಂ ಆದೇಶ

Update: 2017-10-09 06:08 GMT

ಹೊಸದಿಲ್ಲಿ, ಅ.9: ರಾಜಧಾನಿ ದಿಲ್ಲಿಯಲ್ಲಿ ದೀಪಾವಳಿಗೆ ಪಟಾಕಿ ಮಾರಾಟ ಮತ್ತು ಸಿಡಿಸುವುದಕ್ಕೆ ನಿಷೇಧ ವಿಧಿಸಿ ಸುಪ್ರೀಂ ಕೋರ್ಟ್ ಇಂದು ಆದೇಶ ನೀಡಿದೆ.

ವಾಯು ಮಾಲಿನ್ಯವನ್ನು ತಡೆಗಟ್ಟು ಉದ್ದೇಶಕ್ಕಾಗಿ ನವೆಂಬರ್ 1ರ ತನಕ ಹೊಸದಿಲ್ಲಿಯಲ್ಲಿ  ಪಟಾಕಿ ಸಿಡಿಸುವುದಕ್ಕೆ ಸುಪ್ರೀಂ ಕೋರ್ಟ್ ನಿಷೇಧ ವಿಧಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News